‘ಅನೈತಿಕ ಸಂಬಂಧ ಹಳಸಿದ್ದಕ್ಕೆ ಸರಕಾರ ಬೀಳುತ್ತಿದೆ’

Webdunia
ಶನಿವಾರ, 6 ಜುಲೈ 2019 (17:55 IST)

ಕಾಂಗ್ರೆಸ್- ಜೆಡಿಎಸ್ ಅನೈತಿಕ ಸಂಬಂಧ ಮಾಡಿಕೊಂಡು ಸರಕಾರ ರಚನೆ ಮಾಡಿದ್ದವು. ಆ ಸಂಬಂಧ ಹಳಿಸಿದ ಕಾರಣದಿಂದ ಸರಕಾರ ಬಿದ್ದು ಹೋಗುತ್ತಿದೆ. ಹೀಗಂತ ಕಮಲ ಪಾಳೆಯದ ಶಾಸಕ ವ್ಯಂಗ್ಯವಾಡಿದ್ರು.

ಬೆಳಗಾವಿಯಲ್ಲಿ ಹುಕ್ಕೇರಿ ವಿಧಾನಸಭೆ ಮತಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ ಮಾತನಾಡಿದ್ದು, ಮೈತ್ರಿ ಸರಕಾರದ ನಡೆಯಿಂದ ಅಸಮಧಾನಗೊಂಡು ಬೇಸತ್ತ ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಆಪರೇಷನ್ ಕಮಲ ಮಾಡಲು ನಾವು ಯಾವುದೇ ರೀತಿಯಲ್ಲಿ ಪ್ರಯತ್ನ ನಡೆಸಿಲ್ಲ ಎಂದ್ರು.

ಬಿ.ಎಸ್.ಯಡಿಯೂರಪ್ಪ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಮೈತ್ರಿ ಸರಕಾರ ಪತನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ದೂರಿದ್ರು.

ಅಮೆರಿಕಾದಿಂದ ವಾಪಸ್ ಬರುತ್ತಿರೋ ಮುಖ್ಯಮಂತ್ರಿಯೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕತ್ತಿ ಆಗ್ರಹಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಡಿಕೆಶಿ ಮನೆಗೆ ಬೊಕ್ಕೆ ಹಿಡಿದು ಬರುತ್ತಿರುವ ಬೆಂಬಲಿಗರು, ಮತ್ತೊಂದೆಡೆ ಬಿಕೋ ಎನ್ನುತ್ತಿರುವ ವಿಧಾನಸಭೆಯ 323 ಕೊಠಡಿ

ಸಿದ್ದರಾಮಯ್ಯ ರಾಜೀನಾಮೆ ನೀಡಲು ತಡೆಯಾಗುತ್ತದಾ ರಾಜ್ಯಪಾಲರ ಗೈರು, ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments