Publish Date: Wed, 29 Nov 2023 (18:00 IST)
Updated Date: Wed, 29 Nov 2023 (18:20 IST)
ತಂತ್ರಜ್ಞಾನ ಮತ್ತು ಆವಿಷ್ಕಾರಗಳಿಗೆ ಎಲ್ಲರಿಗೂ ಬೆಂಗಳೂರು ಬೇಕು, ಆದರೆ ಮೂಲ ಸೌಕರ್ಯ ಒದಗಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿಎನ್ ಅಶ್ವತ್ಥ ನಾರಾಯಣಹೇಳಿದ್ದಾರೆ. ಉದ್ಯಮಿ ಮೋಹನ್ದಾಸ್ ಪೈ ಎಕ್ಸ್ನಲ್ಲಿ ಮಾಡಿರುವ ಪೋಸ್ಟ್ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ ಭ್ರಷ್ಟಾಚಾರ ಸಹಿಸಲಾಗದ ಮಟ್ಟಿಗಿದೆ.ಹಾಗಾಗಿ ಮೂಲ ಸೌಕರ್ಯ ಕೊಡುವಲ್ಲಿ ಸರ್ಕಾರ ವಿಫಲವಾಗಿದೆ ಅಂತಾ ಬೇಸರ ವ್ಯಕ್ತಪಡಿಸಿದ್ದಾರೆ.