ಬೆಂಗಳೂರು : ಪ್ರತ್ಯೇಕವಾಗಿ ಮುಸ್ಲಿಂ ಕಾಲೇಜುಗಳನ್ನು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
									
			
			 
 			
 
 			
			                     
							
							
			        							
								
																	ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಅವರು, ಸರ್ಕಾರದಿಂದಲೇ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ ಅನ್ನೋ ವಿಚಾರ ಕೇಳಿಬರುತ್ತಿದೆ.
									
										
								
																	ಇಂತಹ ಯಾವುದೇ ಪ್ರಸ್ತಾವನೆಯನ್ನು ಶಿಕ್ಷಣ ಇಲಾಖೆ ಸಲ್ಲಿಸಿಲ್ಲ. ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡುವ ಉದ್ದೇಶ ಸರ್ಕಾರಕ್ಕೂ ಇಲ್ಲ ಎಂದು ತಿಳಿಸಿದ್ದಾರೆ.