ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ- ಅರಗ ಜ್ಞಾನೇಂದ್ರ

Webdunia
ಗುರುವಾರ, 17 ಆಗಸ್ಟ್ 2023 (15:29 IST)
ಗುತ್ತಿಗೆದಾರರ ವಿಷಯ ಕುರಿತು ಇತ್ತೀಚೆಗೆ ಮಾತಾಡುವವರನ್ನು ನೋಡಿದರೆ ಅದು ಕಾಂಗ್ರೆಸ್ ಕೃಪಾಪೋಷಿತ ನಾಟಕ ಮಂಡಲಿ,ಅವರು ಮಾಡಿದ ಆರೋಪವನ್ನೇ ಕಾಂಗ್ರೆಸ್ ಎಲ್ಲ ಕಡೆಗೆ ಪ್ರಚಾರ ಮಾಡಿತು.ಆದರೆ ಯಾವುದೇ ದಾಖಲೆ‌ ನೀಡಲಿಲ್ಲ.ಈಗ ಬೆಂಗಳೂರು ಗುತ್ತಿಗೆದಾರರು 15% ಆರೋಪ ಮಾಡುತ್ತಿದ್ದಾರೆ.ಈಗ ಆರೋಪಕ್ಕೆ ಕೆಂಪಣ್ಣ ದಾಖಲೆ ಕೇಳುತ್ತಿದ್ದಾರೆ.ಕಾಂಗ್ರೆಸ್ ಕೃಪಾಪೋಷಿತ ಗುತ್ತಿಗೆದಾರರು ಇವರು.ಈ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ.ಟ್ರಾನ್ಸ್‌ಫರ್ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ, ಇದು ಜನವಿರೋಧಿ ಸರ್ಕಾರ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
 
ಇನ್ನೂ ಪಕ್ಷಾಂತರ ಬಗ್ಗೆ ಮುನಿರತ್ನ ನಿವೃತ್ತಿ ಆಗುತ್ತೇನೆ ಹೊರತು ಕಾಂಗ್ರೆಸ್ ಸೇರಲ್ಲ ಎಂದಿದಾರೆ.ಮುನಿರತ್ನ ರೀತಿಯಲ್ಲೇ ಎಲ್ಲ ಶಾಸಕರೂ ಇದ್ದಾರೆ.ಬಿಜೆಪಿಯಲ್ಲಿ ಅವರಿಗೆ ಗೌರವ ಸಿಕ್ಕಿದೆ, ಮಂತ್ರಿಯನ್ನೂ ಮಾಡಲಾಗಿದೆ.ಕಾಂಗ್ರೆಸ್ ಮುಳುಗುವ ಹಡಗು.ಅದು ಯಾವಾಗ ಮುಳುಗುತ್ತೆ ಗೊತ್ತಿಲ್ಲ.ಸಮುದ್ರದಲ್ಲಿ ಇವರು ಕಳೆದುಹೋಗುವ ಪರಿಸ್ಥಿತಿ ಇದೆ.ಯಾರೂ ಕಾಂಗ್ರೆಸ್ ಗೆ ಹೋಗಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಅನ್ನಭಾಗ್ಯದ ಅಕ್ಕಿಯನ್ನು ಮಾರಾಟ ಮಾಡುವವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮುಂದಿನ ಸುದ್ದಿ
Show comments