Daily Horoscope

Select Your Language

Notifications

webdunia
webdunia
webdunia
webdunia

ರೈತರ ಪಾಲಿಗೆ ಸರ್ಕಾರ ಜೀವಂತವಿದೆಯೋ ಸತ್ತಿದೆಯೋ-BSY

Yeddyurappa
ದಾರಿಯ ಉದ್ದಗಲಕ್ಕೂ ಎಡ, ಬಲ ನೋಡ್ತಾ ಇದ್ಧೀನಿ, ರೈತರ ಜಮೀನಿಗೆ ಇಳಿದು ನೋಡುತ್ತಿದ್ದು, ಈ ಬಾರಿ ಮಳೆ ಇಲ್ಲದೆ ರೈತ ಬಿತ್ತಿದ ಎಲ್ಲ ಬೆಳೆಗಳು ಸಂಪೂರ್ಣ ನಾಶವಾಗಿವೆ. ಬಿತ್ತಿದ ಬೀಜ ಕೂಡ ಸಿಗದೆ ರೈತ ಕಂಗಲಾಗಿದ್ದಾನೆ.

ನಾನು, ಬರ ಪ್ರವಾಸ ಶುರು ಮಾಡಿದ ನಂತರ ಕಾಂಗ್ರೆಸ್ನವರು  ಈಗ ಪ್ರವಾಸ ಕೈಗೊಳ್ಳಲು ಶುರು ಮಾಡಿದ್ದಾರೆ ಎಂದು ಸರ್ಕಾರದ ಕಾರ್ಯ ವೈಖರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತೀವೃವಾಗಿ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೈ ಸೇರುತ್ತಾರೆ ಎಂಬುದ್ದೆಲ್ಲ ಊಹಾಪೋಹಗಳು-ST ಸೋಮಶೇಖರ್