Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಬರಗಾಲಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ-BSY

Government
bangalore , ಸೋಮವಾರ, 16 ಅಕ್ಟೋಬರ್ 2023 (17:25 IST)
ಮಳೆ ಇಲ್ಲದೆ ರಾಜ್ಯದಲ್ಲಿ ಭೀಕರ ಬರ ಆವರಿಸಿ ರೈತರು, ಸಾಮಾನ್ಯ ಜನ ಬದುಕು ಸಾಗಿಸುವುದೇ ದುಸ್ಥರವಾಗಿ ಉಸಿರುಗಟ್ಟುವ ವಾತಾವರಣ ನಿರ್ಮಾಣಗೊಂಡಿದೆ. ರಾಜ್ಯ ಸರ್ಕಾರ ಬರ ಪರಿಹಾರದ ಯೋಜನೆಗಳನ್ನು ರೂಪಿಸದೆ ಆಡಳಿತ ಕೈಚೆಲ್ಲಿ ಕುಳಿತಿದೆ ಬರದಿಂದ ರೈತರ ಬೆಳೆಗಳು ನಷ್ಟಕ್ಕೀಡಾಗಿವೆ. ರೈತರಿಗೆ ಪರಿಹಾರ ನೀಡುತ್ತಿಲ್ಲ ರಾಜ್ಯ ಸರ್ಕಾರ ಈ ಕೂಡಲೇ ರೈತರ ಪರವಾಗಿ ನಿಲ್ಲಬೇಕೆಂದು ಎಂದು ರಾಯಚೂರಿನಲ್ಲಿ ಮಾಜಿ ಮುಖ್ಯಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಿನ್ನುವ ಹಕ್ಕು ನಮಗಿದೆ, ಬಿಸಾಡುವ ಹಕ್ಕು ನಮಗಿಲ್ಲ- ಕೆ.ಎಚ್. ಮುನಿಯಪ್ಪ