ಸರಕಾರಕ್ಕೆ ಧಕ್ಕೆ ಇಲ್ಲ; ಮುಂದಿನ ಹೆಜ್ಜೆ ನೋಡಿ ಇಡ್ತೀವಿ

Webdunia
ಬುಧವಾರ, 29 ಮೇ 2019 (15:36 IST)
ಶಾಸಕರ ಅಭಿಪ್ರಾಯ ಎಲ್ಲವನ್ನೂ ಚರ್ಚೆ ಮಾಡುತ್ತೇವೆ. ರಾಜ್ಯದ ಜನರಿಗೆ ನಮ್ಮ ಅಭಿವೃದ್ಧಿ ಕಾರ್ಯಗಳು ತಲುಪಬೇಕು. ಸರಕಾರಕ್ಕೆ ಧಕ್ಕೆ ಇಲ್ಲ. ಮುಂದಿನ ಹೆಜ್ಜೆ ನೋಡಿ ಇಡುತ್ತೇವೆ ಅಂತ ಕೆಪಿಸಿಸಿ ಅಧ್ಯಕ್ಷ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಮುಂದಿನ ಹೆಜ್ಜೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ನಮ್ಮಲ್ಲಿ
ಯಾರೂ ಅತೃಪ್ತರೂ ಇಲ್ಲ ಸಂತೃಪ್ತರೂ ಇಲ್ಲ ಎಂದಿದ್ದಾರೆ.

ಯಾರೊಬ್ಬರು ಮಂತ್ರಿ ಆಗಬೇಕು, ಅಧಿಕಾರ ಸಿಗಬೇಕು ಅನ್ನೋದಕ್ಕಲ್ಲ‌ ಜನ ನಮ್ಮನ್ನು ಆರಿಸಿ ಕಳಿಸಿರೋದು. ಸುಮ್ನೆ ಊಹಾಪೋಹಗಳು ಎಲ್ಲ ಎಂದರು.

ಮೈತ್ರಿ ಸರ್ಕಾರ ಸ್ಥಿರವಾಗಿದೆ. ಯಾರ ಬಗ್ಗೆಯೂ ಕೂಡ ನಮಗೆ ಅನುಮಾನವಿಲ್ಲ. ಸರ್ಕಾರದ ಇಮೇಜ್ ಜನರಿಗೆ ಒಳ್ಳೆಯದಾಗಿ ತಲುಪಬೇಕು. ಸಂಪುಟ ವಿಸ್ತರಣೆ ಬಗ್ಗೆ ನಾನು ಏನೂ ಹೇಳುವುದಕ್ಕೆ ಹೋಗೋದಿಲ್ಲ.

ಯಾವ ರೀತಿ ಮಾಡಬೇಕು? ಏನು ಮಾಡಬೇಕು? ಅಂತ ನಿರ್ಧಾರ ಮಾಡ್ತೇವೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಯಲ್ಲಿ ಮಾತ್ರ ಸಣ್ಣ ಮಳೆ ಸಾಧ್ಯತೆ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮುಂದಿನ ಸುದ್ದಿ
Show comments