Select Your Language

Notifications

webdunia
webdunia
webdunia
webdunia

ಮೇಕೆದಾಟು ವಿಳಂಬ ಸರಕಾರ ಹೊಣೆ - ಡಿ. ಕೆ. ಶಿವಕುಮಾರ್

ಮೇಕೆದಾಟು ವಿಳಂಬ ಸರಕಾರ ಹೊಣೆ - ಡಿ. ಕೆ. ಶಿವಕುಮಾರ್
ಬೆಂಗಳೂರು , ಸೋಮವಾರ, 8 ನವೆಂಬರ್ 2021 (18:20 IST)
ಬಿಜೆಪಿ ಸರ್ಕಾರದಲ್ಲಿ ಮೇಕೆದಾಟು ಯೋಜನೆ ಆರಂಭಿಸುವ ಆಸಕ್ತಿ ಕಾಣುತ್ತಿಲ್ಲ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕೇಂದ್ರ-ರಾಜ್ಯದ ಡಬಲ್ ಎಂಜಿನ್ ಬಿಜೆಪಿ ಸರ್ಕಾರಗಳು, ಮೇಕೆದಾಟು ಯೋಜನೆ ಆರಂಭಿಸಲು ಹೆಚ್ಚಿನ ಆಸಕ್ತಿ ತೋರುತ್ತಿಲ್ಲ.ಕಾನೂನಿನ ಯಾವುದೇ ಅಡೆತಡೆ ಇಲ್ಲವಾದರೂ ಕೂಡ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕರ್ನಾಟಕದ ಪಾಲಿಗೆ ಸಿಗಬೇಕಾದ ಕಾವೇರಿ ನೀರು ಸಮುದ್ರದ ಪಾಲಾಗಿ, ಪೋಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ಸಾವಿಗೆ ಕಂಬನಿ ಮಿಡಿದ ನಟ ಸಿದ್ಧಾರ್ಥ್