Webdunia - Bharat's app for daily news and videos

Install App

ರೌಡಿಶೀಟರ್ ನಾಗನನ್ನು ಸರಕಾರವೇ ರಕ್ಷಿಸುತ್ತಿದೆ: ಶೋಭಾ ಕರಂದ್ಲಾಜೆ

Webdunia
ಬುಧವಾರ, 10 ಮೇ 2017 (16:08 IST)
ರೌಡಿಶೀಟರ್ ನಾಗನನ್ನು ಸರಕಾರವೇ ರಕ್ಷಿಸುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
 
ರೌಡಿಶೀಟರ್ ನಾಗ ಈಗಾಗಲೇ ಹಲವಾರು ರಾಜಕೀಯ ನಾಯಕರ ಹೆಸರುಗಳನ್ನು ಬಹಿರಂಗಪಡಿಸಿದ್ದಾನೆ. ನಾಗನ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
 
ಪ್ರಕರಣ ಸಿಬಿಐಗೆ ವಹಿಸಿದಲ್ಲಿ ನಾಗನ ಹಿಂದೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೇರಿದಂತೆ ಇತರ ನಾಯಕರ ಕೈವಾಡ ಬಯಲಿಗೆ ತರಬಹುದಾಗಿದೆ ಎಂದರು,
 
ಕಳೆದ ಹಲವು ದಿನಗಳಿಂದ ನಾಗ ಬೆಂಗಳೂರಿನಲ್ಲಿಯೇ ಇದ್ದರೂ ಪೊಲೀಸರು ಯಾಕೆ ಬಂಧಿಸುತ್ತಿಲ್ಲ? ಯಾರನ್ನು ರಕ್ಷಣೆ ಮಾಡುವ ಪ್ರಯತ್ನ ನಡೆಯುತ್ತಿದೆ? ಎಂದು ಸರಕಾರದ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ

India Pakistan: ಕದನ ವಿರಾಮ ಮಾತುಕತೆ: ಅಮೆರಿಕಾಗೆ ಮಣಿಯುತ್ತಾ ಭಾರತ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಮುಂದಿನ ಸುದ್ದಿ
Show comments