Select Your Language

Notifications

webdunia
webdunia
webdunia
webdunia

ಅಧಿವೇಶನ ನಡೆಸುವುದಕ್ಕೆ ಸರ್ಕಾರ ಸಿದ್ದ- ಸಚಿವ ಸಿಟಿ ರವಿ

ಅಧಿವೇಶನ ನಡೆಸುವುದಕ್ಕೆ ಸರ್ಕಾರ ಸಿದ್ದ- ಸಚಿವ ಸಿಟಿ ರವಿ
ಬೆಂಗಳೂರು , ಸೋಮವಾರ, 21 ಸೆಪ್ಟಂಬರ್ 2020 (11:44 IST)
ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಮೊಟಕುಗೊಳಿಸುಲು ನಿರ್ಧರಿಸಿದ ಹಿನ್ನಲೆಯಲ್ಲಿ ಅಧಿವೇಶನ ನಡೆಸುವುದಕ್ಕೆ ಸರ್ಕಾರ ಸಿದ್ದ ಎಂದು ಸಚಿವ ಸಿಟಿ ರವಿ ಹೇಳಿದ್ದಾರೆ.

ಕೊರೊನಾ ಭೀತಿ ಹಿನ್ನಲೆಯಲ್ಲಿ ಅಧಿವೇಶನಕ್ಕೆ ಹಲವು ಶಾಸಕರು ಅಧಿವೇಶನಕ್ಕೆ ಹಾಜರಾಗುತ್ತಿಲ್ಲ, ಈ ಹಿನ್ನಲೆಯಲ್ಲಿ ಅಧಿವೇಶನ ಮೊಟುಕುಗೊಳಿಸಲು ಸಿಎಂ ಬಿಎಸ್ ಯಡಿಯೂರಪ್ಪ ಆಲೋಚನೆ ನಡೆಸುತ್ತಿದ್ದಾರೆ. ಇದಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ ಎನ್ನಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿಟಿ ರವಿ, ಅಧಿವೇಶನ ನಡೆಸುವುದಕ್ಕೆ ಸರ್ಕಾರ ಸಿದ್ದ. ಆದ್ರೆ ಸಾಕಷ್ಟು ಶಾಸಕರು ಸದನಕ್ಕೆ ಹಾಜರಾಗಲ್ಲ. ಅಧಿವೇಶನ ಎಷ್ಟುದಿನ ನಡೆಸಬೇಕು. ಕಲಾಪ ಬಗ್ಗೆ ಸಲಹಾ ಸಮಿತಿ ತೀರ್ಮಾನಿಸುತ್ತೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿವೇಶನವನ್ನು ಮೊಟುಕುಗೊಳಿಸುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?