Webdunia - Bharat's app for daily news and videos

Install App

ಸರ್ಕಾರದ ನಿರ್ಧಾರವೇ ಅಂತಿಮ : ಬೊಮ್ಮಾಯಿ

Webdunia
ಗುರುವಾರ, 11 ಆಗಸ್ಟ್ 2022 (14:03 IST)
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರ ನೀತಿ ನಿಯಮಗಳ ಪ್ರಕಾರ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
 
ಈದ್ಗಾ ಮೈದಾನ ವಿವಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಅದು ಕಂದಾಯ ಇಲಾಖೆ ಜಾಗ ಅಂತ ನಿರ್ಧಾರ ಆಗಿದೆ. ಕಂದಾಯ ಇಲಾಖೆ ಜಾಗ ಅಂದರೆ ಅದು ಸರ್ಕಾರದ ಜಾಗ.

ಸರ್ಕಾರದ ಜಾಗದಲ್ಲಿ ಸರ್ಕಾರದ ನೀತಿ ನಿಯಮಗಳ ಪ್ರಕಾರ ಅಲ್ಲಿ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಸ್ಪಷ್ಟವಾಗಿ ತಿಳಿಸಿದರು. 

ಶಾಸಕ ಜಮೀರ್ ಅಹ್ಮದ್ರಿಂದ ಗಣೇಶೋತ್ಸವ ಮಾಡಲು ಬಿಡೊಲ್ಲ ಎಂಬ ಹೇಳಿಕೆಗೆ ತಿರುಗೇಟು ಕೊಟ್ಟ ಸಿಎಂ, ಜಮೀರ್ ಹೇಳಿಕೆಗೆ ಬೆಲೆ ಇಲ್ಲ. ಯಾರ್ ಏನೇ ಹೇಳಿದರು ಕಾನೂನು ಪ್ರಕಾರವೇ ಕಾರ್ಯಕ್ರಮಗಳು ನಡೆಯುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments