Webdunia - Bharat's app for daily news and videos

Install App

ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ; ಕಾಂಗ್ರೆಸ್ ಶಾಸಕರ ಸಭೆ ಕರೆದ ಸಿದ್ದರಾಮಯ್ಯ

Webdunia
ಶುಕ್ರವಾರ, 30 ಏಪ್ರಿಲ್ 2021 (12:05 IST)
ಬೆಂಗಳೂರು : ದೇಶದಾದ್ಯಂತ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ, ರಾಜ್ಯದಲ್ಲಿ ಇದೀಗ ಇದೇ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ವಿಪಕ್ಷಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಮೇಲೆ ಹರಿಹಾಯುತ್ತಿದ್ದಾರೆ.

ಇದೀಗ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಿಪಕ್ಷ ನಾಯಕರು ಟೀಕಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರ ಜೊತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ಮೇ. 3ರಂದು  ಕಾಂಗ್ರೆಸ್ ಶಾಸಕರ ಜೊತೆ ಸಭೆ ಕರೆದ ಸಿದ್ದರಾಮಯ್ಯ ಅವರು  ಸರ್ಕಾರದ ಲೋಪದೋಷಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments