Webdunia - Bharat's app for daily news and videos

Install App

ಸರಕಾರಿ ಶಾಲಾ ಮಕ್ಕಳಿಗೆ ವಾಹನ ಖರೀದಿಸಲು ಆದೇಶ

Webdunia
ಶನಿವಾರ, 2 ಜುಲೈ 2022 (20:53 IST)
ಸರಕಾರಿ ಶಾಲೆಗಳಿಗೆ ಶಾಲಾ ಮಕ್ಕಳನ್ನು  ದೂರದ ಊರುಗಳಿಂದ ಕರೆದುಕೊಂಡು ಬರದಲು ಶಾಲಾ ವಾಹನ ಖರೀದಿಸಲು  ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರಕಾರಿ ಶಾಲೆಗಳಿಗೆ ಶಾಲಾ ಮಕ್ಕಳನ್ನು ದೂರದ ಊರುಗಳಿಂದ ಕರೆದುಕೊಂಡು ಬರದಲು ಶಾಲಾ ವಾಹನ ಖರೀದಿಸಲು  ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.  ಈ ಬಗ್ಗೆ ಪ್ರದೇಶಾಭಿವೃದ್ಧಿ ಮಂಡಳಿ ವಿಭಾಗ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಡಿ ಚಂದ್ರಶೇಖರಯ್ಯ ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ನಿರ್ವಹಣೆಗೆ ಸರ್ಕಾರ ಅನುಮೋದಿಸಿರುವ ಅನುದಾನದ ಪೈಕಿ ಮೊದಲ ಹಂತವಾಗಿ 19.81 ಕೋಟಿ ರು. ಅನುದಾನವನ್ನು ಬಿಡುಗಡೆ ಮಾಡಿದೆ. ರಾಜ್ಯದ ಒಟ್ಟು 47,959 ಸರ್ಕಾರಿ ಶಾಲೆಗಳ ನಿರ್ವಹಣೆಗೆ 2022ನೇ ಸಾಲಿನಲ್ಲಿ ಸರ್ಕಾರ 143.75 ಕೋಟಿ ರು. ಅನುದಾನವನ್ನು ಅನುಮೋದಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments