Daily Horoscope
✕

ಸರ್ಕಾರಿ ಜಾಗ, ಸ್ಮಶಾನ ಉಳಿಸುವಂತೆ ಪ್ರತಿಭಟನೆ

Webdunia
ಮಂಗಳವಾರ, 29 ಜನವರಿ 2019 (16:48 IST)
ಸರ್ಕಾರಿ ಜಾಗ, ಸ್ಮಶಾನ ಉಳಿಸುವಂತೆ ಆಗ್ರಹಿಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.

ಹಲವು ರೈತ ಸಂಘಟನೆಯಿಂದ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆದಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕು ಕಚೇರಿ ಮುಂದೆ ಅಹೋ ರಾತ್ರಿ ಧರಣಿಗೆ ನಿರ್ಧಾರ ಮಾಡಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಆಗುತ್ತಿರುವ ಭ್ರಷ್ಟಾಚಾರ ವಿರುದ್ಧ ಧಿಕ್ಕಾರ ಕೂಗಿದ ರೈತರು, ಕೂಡಲೇ ಸ್ಥಳಕ್ಕೆ ತಹಶಿಲ್ದಾರರು ಹಾಗು ಜಿಲ್ಲಾಧಿಕಾರಿ ಬರುವಂತೆ ಒತ್ತಾಯ ಮಾಡಿದರು.

ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸದಿದ್ದರೆ ಮನೆಯಲ್ಲಿರುವ ಜಾನುವಾರುಗಳನ್ನು ತಂದು ಅಹೋ ರಾತ್ರಿ ಹೋರಾಟದ ನಿರ್ಧಾರಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತರು, ತಾಲ್ಲೂಕು ಕಚೇರಿ ಮುಂದೆ ಧರಣಿಯಲ್ಲಿ ಭಾಗಿಯಾಗಿದ್ದಾರೆ. ತಾಲ್ಲೂಕು  ಕಚೇರಿ ಮುಂದೆ ಒಲೆ ಹಚ್ಚಿ ಅಡುಗೆ ಮಾಡಿದ ರೈತರು, ತಾಲ್ಲೂಕು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳನ್ನು ಹೊರಕಳಿಸಿ ತಾಲ್ಲೂಕು ಕಚೇರಿಗೆ ಬೀಗ ಜಡಿದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments