Daily Horoscope

ಸರಕಾರದ ಸ್ಥಿರತೆ: ಅನುಮಾನ ಬೇಡ ಎಂದ ಸಿಎಂ

Webdunia
ಗುರುವಾರ, 30 ಆಗಸ್ಟ್ 2018 (18:42 IST)
ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದ ಸ್ಥಿರತೆ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸರಕಾರ ಸುಭದ್ರವಾಗಿದೆ. ಸ್ಥಿರ ಹಾಗೂ ಸುಭದ್ರ ಆಡಳಿತ ನೀಡಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಾಳತ್ವದಲ್ಲಿ ಸಮ್ಮಿಶ್ರ ಸರಕಾರ ಆಡಳಿತ ನಡೆಸಲಿದೆ ಎಂದಿದ್ದಾರೆ.

ಸಿದ್ದರಾಮಯ್ಯನವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿ ಆಗುವುದಾಗಿ ಹೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ ಎಂದಿರುವ ಹೆಚ್.ಡಿ.ಕೆ., ಅವರ ಹೇಳಿಕೆಯನ್ನು ತಿರುಚುವುದು ಅಥವಾ ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments