ರಾಜ್ಯದಲ್ಲಿ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲು ಮುಂದಾದ ಸರ್ಕಾರ

Webdunia
ಮಂಗಳವಾರ, 21 ಜುಲೈ 2020 (12:02 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ  ಸರ್ಕಾರ ಪ್ಲಾಸ್ಮಾ ಬ್ಯಾಂಕ್ ಆರಂಭಿಸುವ ನಿರ್ಧಾರ ಮಾಡಿದೆ.

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಮಹಾಮಾರಿಯಿಂದ ಸೋಂಕಿತರನ್ನು ಕಾಪಾಡಲು ಪ್ಲಾಸ್ಮಾ ಥೆರಪಿ ಅತ್ಯುತ್ತಮ ಚಿಕಿತ್ಸೆಯಾಗಿದ್ದು, ಇದರಿಂದ ಹಲವರು ಗುಣಮುಖರಾಗಿದ್ದಾರೆ. ಆದಕಾರಣ ಇದೀಗ ಸರ್ಕಾರ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲು ನಿರ್ಧರಿಸಿದೆ.

ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದು,  ಖಾಸಗಿ ಸಹಭಾಗಿತ್ವದಲ್ಲಿ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲು ಸಿದ್ಧತೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಸಿದ್ದರಾಮಯ್ಯ ಡಿನ್ನರ್ ಮೀಟ್ ಗೆ ಡಿಕೆ ಶಿವಕುಮಾರ್ ಇಲ್ಲ: ಆದ್ರೂ ಕನಕಪುರ ಬಂಡೆ ಮಾಡಿದ್ದೇನು

ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಕಾಂಗ್ರೆಸ್ ಹೈಕಮಾಂಡ್: ಡಿಕೆಶಿ ನಡೆಯೇನು

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

ಮುಂದಿನ ಸುದ್ದಿ
Show comments