Webdunia - Bharat's app for daily news and videos

Install App

ರಾಜ್ಯದಲ್ಲೂ ಶೇ.72ರಷ್ಟು ಮೀಸಲಾತಿ ತರಲು ಪ್ರಯತ್ನ - ಸಿದ್ದರಾಮಯ್ಯ

Webdunia
ಸೋಮವಾರ, 27 ಮಾರ್ಚ್ 2017 (08:41 IST)
ಕರ್ನಾಟಕದಲ್ಲಿ ಶೇ.72ರಷ್ಟು ಮೀಸಲಾತಿ ತರಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ದಲಿತ ಸಂಘಟನೆಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಶೇ.50ರಷ್ಟು ಮೀಸಲಾತಿಗೆ ಅವಕಾಶವಿದೆ. ಆದರೆ, ತಮಿಳುನಾಡಿನಲ್ಲಿ ಶೇ.69ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದರು.

ಇದೇವೇಳೆ, ಸಮಾಜ ಕಲ್ಯಾಣ ಸಚಿವ ಆಂಜನೇಯ ಸಿಎಂಗೆ ರಾಜ ಪೋಷಾಕು, ಪೇಟ ತೊಡಿಸಿ. ಕೈಗೆ ಖಡ್ಗ ನೀಡಿ ಸನ್ಮಾನ ಮಾಡಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ನೀಡುತ್ತಿದ್ದ ಅನುದಾನವನ್ನ ಬಜೆಟ್`ನಲ್ಲಿ 27 ಸಾವಿರ ಕೋಟಿಗೆ ಏರಿಸಲಾಗಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲೂ ದಲಿತರಿಗೆ ಹೆಚ್ಚಿನ ಻ವಕಾಶಗಳು ಸಿಗಬೇಕಿದೆ ಎಂದು ಸಿಎಂ ಪ್ರತಿಪಾದಿಸಿದರು.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments