Daily Horoscope

Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ರಾಜೀನಾಮೆ ನೀಡಲು ತಡೆಯಾಗುತ್ತದಾ ರಾಜ್ಯಪಾಲರ ಗೈರು, ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ

CM Siddaramaiah Resignation
ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ನೀಡುವ ವದಂತಿ ನಡುವೆ ಅವರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಭೇಟಿಗೆ ಸಮಯವಕಾಶ ಕೇಳಿದ್ದರು. ಆದರೆ ಇದೀಗ ರಾಜ್ಯಪಾಲರು ರಾತ್ರಿ ಮಧ್ಯಪ್ರದೇಶ ಇಂಧೋರ್‌ ಕಡೆ ಪ್ರಯಾಣ ಬೆಳೆಸಿದ್ದಾರೆ. 

ಸಂಬಂಧಿಕರ ಆರೋಗ್ಯ ಸಂಬಂಧ ಥಾವರ್ ಚಂದ್ ಗೆಹ್ಲೋಟ್ ಅವರು ಮಧ್ಯಪ‍್ರದೇಶ ಕಡೆ ಪ್ರಯಾಣ ಬೆಳೆಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆಗೆ ತಡೆಯಾಗುತ್ತದೆಯಾ ಎಂಬ ಚರ್ಚೆ ಹುಟ್ಟು ಹಾಕಿದೆ. 

ಆದರೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆಗೂ ರಾಜ್ಯಪಾಲರು ಅನುಪಸ್ಥಿತಿಗೂ ಯಾವುದೇ ಸಂಬಂಧವಿಲ್ಲ. ರಾಜ್ಯಪಾಲರು ತಮ್ಮ ಕಚೇರಿಯಲ್ಲಿ ಇಲ್ಲದಿದ್ದರೂ ಅವರ ಕಾರ್ಯದರ್ಶಿಗೆ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಬಹುದು. 

ಹಾಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲು ಯಾವುದೇ ಅಡ್ಡಿಯಾಗುವುದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ನಿವಾಸದ ಎದುರು ಬೆಂಬಲಿಗರ ದಂಡು, ಮೌನದ ನಡುವೆ ಮಹತ್ವದ ನಿರ್ಧಾರ ಕೈಗೊಂಡ ಸಿದ್ದರಾಮಯ್ಯ