Webdunia - Bharat's app for daily news and videos

Install App

ಮತ್ತೊಂದು ಸರಕಾರ ರಚನೆಗೆ ರಾಜ್ಯಪಾಲರ ಆಹ್ವಾನ?

Webdunia
ಭಾನುವಾರ, 7 ಜುಲೈ 2019 (18:30 IST)
ರಾಜ್ಯದಲ್ಲಿ ಮತ್ತೊಂದು ಸರ್ಕಾರ ರಚನೆ ಮಾಡೋಕೆ  ರಾಜ್ಯಪಾಲರು ಆಹ್ವಾನ ಕೊಡಬಹುದು, ಕಾದು ನೋಡೋಣ. ಹೀಗಂತ ಮೈತ್ರಿ ಸರಕಾರದ ಸಚಿವರೇ ಹೊಸ ಬಾಂಬ್ ಸ್ಫೋಟ ಮಾಡಿದ್ದಾರೆ.

ಇಷ್ಟು ಮಟ್ಟದಲ್ಲಿ ಶಾಸಕರು ರಾಜೀನಾಮೆ ನೀಡಿದ್ದು ನನಗೆ ಆಶ್ಚರ್ಯ ಆಯ್ತು. ರಾಜಕಾರಣದಲ್ಲಿ ಯಾವ ರೀತಿ ಪರಿಸ್ಥಿತಿ ಬಂದ್ರೂ ನಾವು ಎದುರಿಸಬೇಕಾಗುತ್ತೆ.

ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರ ಆಗಿಲ್ಲ. ಮುಂದೆ ಗವರ್ನರ್ ಯಾವ ರೀತಿ ಕ್ರಮ ವಹಿಸ್ತಾರೆ ಕಾದು ನೋಡೋಣ. ಹೀಗಂತ ಕೃಷಿ ಸಚಿವ ಎನ್.ಹೆಚ್.ಶಿವಶಂಕರ ರೆಡ್ಡಿ ಹೇಳಿದ್ದಾರೆ.

ಮೈತ್ರಿಯಲ್ಲಿ ಹೊಂದಾಣಿಕೆ ಆಗಿಲ್ಲ, ಕೆಲವು ಹಿರಿಯರಿಗೆ ಅರ್ಹತೆ ಇದ್ರೂ ಮಂತ್ರಿ ಮಾಡಿಲ್ಲ ಅನ್ನೋ ನೋವು ಇರಬಹುದು. ದೋಸ್ತಿಯಲ್ಲಿ ಎಲ್ಲರನ್ನ ಸಮರ್ಪಕವಾಗಿ ಸಮನ್ವಯಕ್ಕೆ ತಗೋಳ್ಳೊಕೆ ಬಹುಶಃ ಆಗ್ಲೇ ಇಲ್ಲ ಅನ್ನೋದು ಅವರ ದೃಷ್ಠಿಕೋನ ಇರಬಹುದು.

ದೋಸ್ತಿ ಸರ್ಕಾರ ಹಲವರಿಗೆ ಬೇಸರ ತಂದಿದೆ. ಅದಕ್ಕೆ ರಾಜೀನಾಮೆ ನೀಡಿರಬಹುದು ಅಂತ ಕೃಷಿ ಸಚಿವ ಎನ್.ಹೆಚ್.ಶಿವಶಂಕರ ರೆಡ್ಡಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments