ಬಿಜೆಪಿ ಷಡ್ಯಂತ್ರಕ್ಕೆ ರಾಜ್ಯಪಾಲರ ಸಾಥ್ ?

Webdunia
ಮಂಗಳವಾರ, 28 ಜುಲೈ 2020 (18:41 IST)
ಬಿಜೆಪಿ ನಡೆಸುತ್ತಿರುವ ಷಡ್ಯಂತ್ರಕ್ಕೆ ರಾಜ್ಯಪಾಲರು ಸಾಥ್ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಜಸ್ಥಾನದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಅನುಸರಿಸುತ್ತಿದೆ. ಬಿಜೆಪಿಯ ಈ ಷಡ್ಯಂತ್ರದಲ್ಲಿ ರಾಜಸ್ಥಾನದ ರಾಜ್ಯಪಾಲರೂ ಭಾಗಿಯಾಗಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.

ಸಚಿವ ಸಂಪುಟದ ತೀರ್ಮಾನದಂತೆ ನಡೆದುಕೊಳ್ಳುವುದು ರಾಜ್ಯಪಾಲರ ಕರ್ತವ್ಯ. ಆದರೆ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments