ಬೆಳಗಾವಿಗೆ ರಾಜ್ಯಪಾಲರ ಭೇಟಿ

Webdunia
ಮಂಗಳವಾರ, 8 ಮಾರ್ಚ್ 2022 (15:07 IST)
ಬೆಳಗಾವಿ : ಶ್ರೀಮಂತ ಸಾಂಸ್ಕೃತಿಕ ನಗರ ಬೆಳಗಾವಿಗೆ ಮೂರು ದಿನಗಳ ಕಾಲ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರವಾಸ ಕೈಗೊಂಡಿದ್ದಾರೆ.
 
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಂದು ಆಗಮಿಸಿದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಜಿಲ್ಲಾಧಿಕಾರಿ ಎಂ. ಜಿ ಹಿರೇಮಠ ಅವರು ಹೂಗುಚ್ಚ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.

ನಾಳೆ ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ ಹಾಗೂ ನಾಡಿದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. 

ಇದೇ ವೇಳೆ ಜಿಲ್ಲಾ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಪ್ರೀತಂ ನಸಲಾಪುರೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಕರಿಸಿದ್ದಪ್ಪ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ರಾಮಚಂದ್ರೇಗೌಡ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments