Webdunia - Bharat's app for daily news and videos

Install App

ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆ

Webdunia
ಮಂಗಳವಾರ, 17 ಜನವರಿ 2023 (06:50 IST)
ಬೆಂಗಳೂರು : ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಸೂಚನೆ ಮೇರೆಗೆ ಈಗಾಗಲೇ ಸಿಐಡಿ ತನಿಖೆಗೆ ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ.
 
ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿರುವ ಹಿನ್ನೆಲೆ ಮೈಸೂರು ವಿಜಯನಗರ ಪೊಲೀಸರು ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಸಿಐಡಿ ಪೊಲೀಸರಿಗೆ ಎಸಿಪಿ ಶಿವಶಂಕರ್ ನೀಡಲಿದ್ದಾರೆ.

ಈ ಬಗ್ಗೆ ನ್ಯಾಯಾಲಯಕ್ಕೆ ಮೈಸೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಇದೇ ಕಾರಣಕ್ಕೆ ಜನವರಿ 25 ರವರೆಗೆ ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

ಮುಂದಿನ ಸುದ್ದಿ
Show comments