ಮುಷ್ಕರ ನಡೆಸಲು ಯತ್ನಿಸಿದ ಸಾರಿಗೆ ನೌಕರರಿಗೆ ಸರ್ಕಾರದ ಶಾಕ್

Webdunia
ಶನಿವಾರ, 26 ಜೂನ್ 2021 (11:38 IST)
ಬೆಂಗಳೂರು: ಕಳೆದ ವರ್ಷ ಲಾಕ್ ಡೌನ್ ಬಳಿಕ ಸಾರ್ವಜನಿಕರಿಗೆ ಸಾರಿಗೆ ಸಿಬ್ಬಂದಿಗಳ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ತೀವ್ರ ಸಮಸ್ಯೆಯಾಗಿತ್ತು. ಈ ವರ್ಷವೂ ಅದೇ ಪುನರಾವರ್ತನೆಯಾಗುತ್ತಿತ್ತು.


ಆದರೆ ಅಷ್ಟರಲ್ಲೇ ಸರ್ಕಾರ ನೌಕರರಿಗೆ ಶಾ‍ಕ್ ಕೊಟ್ಟಿದೆ. ಸರ್ಕಾರದ ವಿರುದ್ಧ ಜುಲೈ 5 ರಿಂದ ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿಯಲು ಸಿದ್ಧವಾದ ನೌಕರರಿಗೆ ಸರ್ಕಾರದ ಹೊಸ ಆದೇಶ ಬಿಸಿ ತುಪ್ಪವಾಗಿದೆ.

ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ3 ಉಪವಿಭಾಗ 1 ರ ಅನ್ವಯ ಅಗತ್ಯ ಸೇವೆಗಳ ಮುಷ್ಕರವನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ನೌಕರರ ಪ್ರತಿಭಟನೆ ಯೋಜನೆಗೆ ಹಿನ್ನಡೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments