ಮುರುಘಾಶ್ರೀ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡಲ್ಲ: ಆರ್.ಅಶೋಕ್

Webdunia
ಶುಕ್ರವಾರ, 2 ಸೆಪ್ಟಂಬರ್ 2022 (11:38 IST)
ಬೆಂಗಳೂರು : ಮುರುಘಾ ಶರಣರ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡುವುದಿಲ್ಲ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಮುರುಘಾ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಗಳ ಬಗ್ಗೆ ಗೌರವ ಇರುತ್ತೆ. ಮಠಗಳಲ್ಲಿ ಈ ರೀತಿ ಆಗಬಾರದು. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡುತ್ತಾರೆ.

ಕಾನೂನಿನಿಂದ ಏನು ಕ್ರಮ ಕೈಗೊಳ್ಳಬೇಕು ಕೈಗೊಳ್ಳಲಾಗುತ್ತೆ. ಇದರಲ್ಲಿ ಸರ್ಕಾರ ಎಂಟ್ರಿ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ಕಾನೂನು ತನ್ನದೇ ಆದ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದೆ. ಈ ನೆಲದ ಕಾನೂನು ಏನಿದೆಯೋ ಅದನ್ನ ಸರ್ಕಾರ ಪಾಲನೆ ಮಾಡಲಿದೆ. ಪೊಲೀಸರು ಕಾನೂನಿನ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಕಿಡಿಗೇಡಿಗಳು ಬಳಸಿದ್ದ ಕಾರು ಪತ್ತೆ

ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ₹5ಲಕ್ಷ: ಗಾಯಗೊಂಡವರಿಗೂ ಪರಿಹಾರ ಘೋಷಣೆ

ಯಕ್ಷಗಾನ ಬಣ್ಣ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನರಾದ ಮಹಿಷಾಸುರ ಪಾತ್ರದಾರಿ

ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ: ಇದು ಸಾಧನೆಯಲ್ಲ ಕನ್ನಡಿಗರ ದುರಂತ ಎಂದ ಅಶೋಕ್

ಶಬರಿಮಲೆ ಯಾತ್ರಿಕರ ವಿಡಿಯೋ ಹಂಚಿಕೊಂಡು ಕಷ್ಟ ವಿವರಿಸಿದ ಸಿಟಿ ರವಿ

ಮುಂದಿನ ಸುದ್ದಿ
Show comments