ಇಂದಿರಾ ಕ್ಯಾಂಟೀನ್ ಮರು ಆರಂಭಕ್ಕೆ ಸರ್ಕಾರ ಸೂಚನೆ...!

Webdunia
ಬುಧವಾರ, 24 ಮೇ 2023 (19:31 IST)
ಇಂದಿರಾ ಕ್ಯಾಂಟೀನ್ ಮರು ಆರಂಭಕ್ಕೆ ಸರ್ಕಾರ ಸೂಚಿಸಿದೆ.ಕೆಲವು ಕಡೆ ಕ್ಯಾಂಟೀನ್‌ನಲ್ಲಿ ಡಿಮಾಂಡ್ ಕಡಿಮೆ ಆಗಿತ್ತು.ಕೆಲವೆಡೆ ಉತ್ತೇಜನ ಕಡಿಮೆ ಆಗಿತ್ತು ಅಂತ ಕ್ಲೋಸ್ ಆಗಿತ್ತು.ಇರೋ ಕ್ಯಾಂಟೀನ್‌ಗಳ ಪೈಕಿ ೧೦ ಮೊಬೈಲ್ ಕ್ಯಾಂಟೀನ್ ಕ್ಲೋಸ್ ಆಗಿದೆ.೨೪೩ ಕಡೆಯೂ ಕ್ಯಾಂಟೀನ್ ಆರಂಭಿಸುತ್ತೇವೆ .ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಹೇಳಿದ್ದಾರೆ
 
ಅಲ್ಲದೇ ಇಂದಿರಾ ಕಿಚನ್‌ಗಳ ಅಡುಗೆ ಮನೆಯಲ್ಲಿನ ಐಟಂಗಳನ್ನ ರೀಪ್ಲೇಸ್ ಮಾಡಬೇಕಿದೆ.೧‌ ತಿಂಗಳೊಳಗೆ ಆರಂಭಿಸೋ ಗುರಿ ಹೊಂದಿದ್ದೇವೆ.ಟೆಂಡರ್ ಆದ ನಂತರ ಯಾರಿಗೆ ಎಂದು ನಿರ್ಧಾರ ಆಗಲಿದೆ.ಮೊದಲು ತಿಂಡಿ ಕ್ವಾಂಟಿಟಿ ಕಡಿಮೆ ಇತ್ತು.ಈಗ ಅದನ್ನು ಹೆಚ್ಚು ಮಾಡಲು ನಿರ್ಧಾರ ಆಗಿದೆ.ತಿಂಡಿಯ ಬೆಲೆ ಕೂಡ ೫ ರಿಂದ ೧೦ ರೂಪಾಯಿಗೆ ಏರಿಕೆ ಮಾಡಲಾಗುತ್ತೆ.ರಾತ್ರಿ ಊಟಕ್ಕೆ ಬೇಡಿಕೆ ಕಡಿಮೆ ಇದ್ದು, ಅದು ಹಾಗೆಯೇ ಮುಂದುವರೆದಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಹೇಳಿದ್ರು
 
ಇಂದಿರಾ ಕ್ಯಾಂಟೀನ್ ಅಕ್ರಮ ವಿಷಯವಾಗಿಯೂ ಪ್ರತಿಕ್ರಿಯಿಸಿದ್ದು,ಅಕ್ರಮ ಆಗಿರೋದಕ್ಕಿಂತ ಹಣ ಪಾವತಿಯಾಗಿಲ್ಲ ಅನ್ನೋ ದೂರು ಕೇಳಿಬಂದಿದೆ.ಮಾರ್ಷಲ್ಸ್‌ ನೀಡೋ ಆಧಾರದ ಮೇಲೆ ಮೊತ್ತ ಪಾವತಿ ಮಾಡಿದ್ದೇವೆ.೨ - ೩ ವರ್ಷಗಳಿಂದ ಯಾವುದೇ ತೊಂದರೆ ಇಲ್ಲ.೧೨೦ - ೧೩೦ ಕ್ಯಾಂಟೀನ್ ಸುಸ್ಥಿತಿಯಲ್ಲಿದೆ.೧ ತಿಂಗಳಲ್ಲಿ‌ ಟೆಂಡರ್ ಆಗಲಿದೆ .ಗುತ್ತಿಗೆದಾರರಿಗೆ ಹಳೆ ಪೇಮೆಂಟ್ ಆಗಲಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಹೇಳಿದ್ದಾರೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

Karnataka Weather: ಇಂದು ಮಳೆ ಕಡಿಮೆ, ಆದರೆ ಹವಾಮಾನ ಎಚ್ಚರಿಕೆ ತಪ್ಪದೇ ಗಮನಿಸಿ

ಮುಂದಿನ ಸುದ್ದಿ