ಸರ್ಕಾರಿ ಶಾಲೆ ದೇಣಿಗೆ ಆದೇಶ ವಾಪಸ್

Webdunia
ಶನಿವಾರ, 22 ಅಕ್ಟೋಬರ್ 2022 (21:01 IST)
ಸರ್ಕಾರಿ ಶಾಲೆಯ ದೇಣಿಗೆ ಆದೇಶವನ್ನ  ಶಿಕ್ಷಣ ಇಲಾಖೆ ವಾಪಸ್ ಪಡೆದಿದೆ.ದಾನ,ದೇಣಿಗೆ ಸಂಗ್ರಹಿಸುವಂತೆ ಸುತ್ತೋಲೆ ಹೊರಡಿಸಿದ್ದ ಶಿಕ್ಷಣ ಇಲಾಖೆ ಆದೇಶಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ,ಕುಮಾರಸ್ವಾಮಿ ಸೇರಿದಂತೆ ಅನೇಕ ನಾಯಕರು ವಿರೋಧ ವ್ಯಕ್ತಪಡಿಸಿದರು.ಹೀಗಾಗಿ ತನ್ನ ಆದೇಶವನ್ನ ಶಿಕ್ಷಣ ಇಲಾಖೆ ವಾಪಸ್ ಪಡೆದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಸಚಿವರಿಗೆ ಔತಣ ಕೂಟ ನೀಡಲಿರುವ ಸಿಎಂ ಸಿದ್ದರಾಮಯ್ಯ: ಇದರ ಹಿಂದಿದೆ ಬೇರೆಯೇ ಪ್ಲ್ಯಾನ್

ಮಹಿಳಾ ನೌಕರರಿಗೆ ಸಿಗಲಿದೆ ಇನ್ನು ಆ ದಿನದ ರಜೆ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments