Webdunia - Bharat's app for daily news and videos

Install App

ಶಾಲೆ ಯಾವಾಗ ಆರಂಭಿಸಬೇಕು? ಶಾಲೆಗಳಲ್ಲಿ ನಡೆಯುತ್ತಿದೆ ಪೋಷಕರ ಸಮೀಕ್ಷೆ

Webdunia
ಶನಿವಾರ, 20 ಜೂನ್ 2020 (07:41 IST)
ಬೆಂಗಳೂರು: ಕೊರೋನಾದಿಂದಾಗಿ ಶಾಲೆ ಯಾವಾಗ ಆರಂಭಿಸಬೇಕು ಎಂಬುದು ಇನ್ನೂ ಅನಿಶ್ಚಿತತೆಯಲ್ಲೇ ಇದೆ. ಈ ವಿಚಾರವಾಗಿ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ತಳೆಯಲು ಸಾಧ‍್ಯವಿಲ್ಲ. ಹೀಗಾಗಿ ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ.


ಖಾಸಗಿ, ಸರ್ಕಾರಿ ಶಾಲೆಗಳಲ್ಲಿ ಈಗ ಪೋಷಕರ ಸಭೆ ಕರೆದು ಶಾಲೆ ಆರಂಭ ಮಾಡುವ ಬಗ್ಗೆ ಅಭಿಪ್ರಾಯ ಸಂಗ್ರಹಿಸುವ ಫಾರಂ ಭರ್ತಿ ಮಾಡಿಸಿಕೊಳ್ಳಲಾಗುತ್ತಿದೆ. ಇದರಲ್ಲಿ ಶಾಲೆ ಆರಂಭವಾಗುವುದಕ್ಕೆ ಸಂಬಂಧಪಟ್ಟಂತೆ ಹಲವು ಪ್ರಶ್ನೆ ಕೇಳಲಾಗಿದ್ದು, ಇದರಲ್ಲಿ ಪೋಷಕರು ವ್ಯಕ್ತಪಡಿಸುವ ಅಭಿಪ್ರಾಯವನ್ನು ಸಂಗ್ರಹಿಸಿ ಸರ್ಕಾರ ಶಾಲೆ ಯಾವಾಗ ಆರಂಭಿಸಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.

ಈಗಾಗಲೇ ಹಲವು ಶಾಲೆಗಳು ಅಭಿಪ್ರಾಯ ಸಂಗ್ರಹಿಸಿ ಸರ್ಕಾರಕ್ಕೆ ರವಾನೆ ಮಾಡಿದ್ದು, ಬಹುತೇಕ ಪೋಷಕರು ಸೆಪ್ಟೆಂಬರ್ ಬಳಿಕವೇ ಶಾಲೆ ಆರಂಭಿಸಿದರೆ ಸಾಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮುಂದಿನ ಸುದ್ದಿ
Show comments