Daily Horoscope

ಕೊರೊನಾ ಕೇಸ್ ನಲ್ಲಿ ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ- ಬಿ.ವೈ.ವಿಜಯೇಂದ್ರ

Webdunia
ಗುರುವಾರ, 29 ಏಪ್ರಿಲ್ 2021 (12:07 IST)
ಮೈಸೂರು : ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದ ಹಿನ್ನಲೆಯಲ್ಲಿ  ಖುದ್ದು ಸಿಎಂ ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಮೈಸೂರಿನಲ್ಲಿ ಕೋವಿಡ್ ಹತೋಟಿಯಲ್ಲಿ ಇದೆ. ಎಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಗಳಿಂದ ಸಹಕಾರ ಕೇಳಿದ್ದೇವೆ. ಈ ಸಂದರ್ಭದಲ್ಲಿ ಆರೋಪ ಪ್ರತ್ಯಾರೋಪ ಸರಿಯಲ್ಲ. ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments