Daily Horoscope

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪ್ರತಿರೋಧ ಸಮಾವೇಶ

Webdunia
ಶನಿವಾರ, 9 ಸೆಪ್ಟಂಬರ್ 2017 (19:28 IST)
ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪ್ರತಿರೋಧ ಸಮಾವೇಶ ನಡೆಸಲಾಗುವುದು ಎಂದು ಗೌರಿ ಲಂಕೇಶ್ ಹತ್ಯೆ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷೆ ನೀಲಾ.ಕೆ  ಹೇಳಿದ್ದಾರೆ.
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಪೂರ್ವ ಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ 12 ರಂದು ಫ್ರೀಡಂಪಾರ್ಕ್‌ನಲ್ಲಿ ಪ್ರತಿರೋಧ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
 
ಪತ್ರಕರ್ತೆ, ಚಿಂತಕಿ, ಗೌರಿ ಲಂಕೇಶ್ ಹತ್ಯೆ ವಿಶ್ವವೇ ತಲೆತಗ್ಗಿಸುವಂತಹದು. ಎಲ್ಲರು ಸೇರಿ ವಿಶ್ವಶಾಂತಿ ಜಾಗೃತಿಗಾಗಿ ಹೋರಾಟ ನಡೆಸುತ್ತೇವೆ  ಸೆ,12 ರಂದು ಸೆಂಟ್ರಲ್ ಕಾಲೇಜಿನಿಂದ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
 
ರಾಜ್ಯ ಸರಕಾರ ಕೂಡಲೇ ಗೌರಿ ಲಂಕೇಶ್ ಹಂತಕರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಗೌರಿ ಲಂಕೇಶ್ ಹತ್ಯೆ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷೆ ನೀಲಾ.ಕೆ ಒತ್ತಾಯಿಸಿದ್ದಾರೆ. 

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments