ಗ್ರಾ. ಪಂ. ಕಚೇರಿಯಲ್ಲಿ ಆಕಸ್ಮಿಕ ಬೆಂಕಿ

Webdunia
ಗುರುವಾರ, 3 ಆಗಸ್ಟ್ 2023 (20:20 IST)
ರಾಯಚೂರು ತಾಲ್ಲೂಕಿನ‌ ಯಾಪಲದಿನ್ನಿ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಕಛೇರಿಯಲ್ಲಿದ್ದ ದಾಖಲೆಗಳೆಲ್ಲ ಸುಟ್ಟು‌ ಕರಕಲಾಗಿದೆ. ಕಂಪ್ಯೂಟರ್ ಸೇರಿದಂತೆ ಇನ್ನಿತರ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಗ್ರಾಮ‌ ಪಂಚಾಯ್ತಿ ಕಛೇರಿಯಲ್ಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಬೆಂಕಿ ಅವಘಡ ಸಂಬಂಧ ಯಾಪಲದಿನ್ನಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಹತ್ಯೆ ಬಗ್ಗೆ ಅಪಹಾಸ್ಯ: ದಂತವೈದ್ಯೆ ಡಾ.ಮುಸ್ಕಾನ್ ಸೋನಿಗೆ ಬಿಗ್‌ ಶಾಕ್‌, Video

ಅಡ್ಡಮತದಾನ ಆರೋಪ: ಧರ್ಮಸ್ಥಳದಲ್ಲಿ ಶಾಸಕ ಎಚ್‌ಕೆ ಸುರೇಶ್ ಆಣೆ ಪ್ರಮಾಣ ಮಾಡಿದ್ದು ಹೀಗೆ, Video

ನಮ್ಮ ರಾಜ್ಯದಲ್ಲಿ 25 ಲಕ್ಷ ಬಾಂಗ್ಲಾದೇಶೀಯರಿದ್ದು, ಬೇರೆ ದೇಶದವರೂ ಮತದಾರರಾಗಬೇಕೆ

ಗರ್ಭಿಣಿಯಾಗಿದ್ದಾಗ ಅನಾರೋಗ್ಯ, ಮದುವೆಯಾದ 2 ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

ಮುಂಬೈ: ಶಾಲಾ ಬಸ್ ಮೇಲೆ ಬಿದ್ದ ಮರ, 10ಮಕ್ಕಳಿಗೆ ಗಾಯ, ಒಂದು ಮಗುವಿನ ರಕ್ಷಣೆಗೆ ನಿರಂತರ ಕಾರ್ಯಾಚರಣೆ

ಮುಂದಿನ ಸುದ್ದಿ
Show comments