Select Your Language

Notifications

webdunia
webdunia
webdunia
webdunia

ಎಟಿಎಂ ನಲ್ಲಿ ಹಣ ದೋಚಿಕೊಂಡು ಪರಾರಿ

ಎಟಿಎಂ ನಲ್ಲಿ ಹಣ ದೋಚಿಕೊಂಡು ಪರಾರಿ
ನಗರದ ಎಟಿಎಂ ಕೇಂದ್ರಗಳಿಗೆ ತುಂಬಬೇಕಿದ್ದ 1.03 ಕೋಟಿ ಹಣವನ್ನು ತೆಗೆದುಕೊಂಡು ಪತ್ನಿ ಸಮೇತ ಖಾಸಗಿ ಏಜೆನ್ಸಿ ನೌಕರನೊಬ್ಬ ಪರಾರಿಯಾಗಿರುವ ಘಟನೆ ಮಡಿವಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಚಿನ್ನಮ್ಮ ಲೇಔಟ್‌ ನಿವಾಸಿ ರಾಜೇಶ್‌ ಮೆಸ್ತಾ ಪರಾರಿಯಾಗಿದ್ದಾನೆ. ಇನ್ನೂ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವೈದ್ಯಕೀಯ ಕಾಲೇಜುಗಳ ಸಂಖ್ಯೆ ಹೆಚ್ಚಳ