Webdunia - Bharat's app for daily news and videos

Install App

ಗ್ರಾಮ ಪಂಚಾಯತಿಯಲ್ಲಿ ಕಾಮುಕ ಅಧ್ಯಕ್ಷ

Webdunia
ಶುಕ್ರವಾರ, 27 ಮೇ 2016 (15:54 IST)
ಗ್ರಾಮ ಪಂಚಾಯತ್ ಅಧ್ಯಕ್ಷನಿಂದ ಡಿ ಗ್ರೂಪ್ ನೌಕರಸ್ಥೆಯ ಮೇಲೆ ಅತ್ಯಾಚರ ಪ್ರಯತ್ನ ನಡೆದಿರುವಂತಹ ಹೇಯ ಕೃತ್ಯ ಮಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮ ಪಂಚಾಯತಿ ಕಛೇರಿಯಲ್ಲಿ ನಡೆದಿದೆ.
 
ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಆತ್ಯಾಚಾರಕ್ಕೆ ಯತ್ನಿಸಿದ ಕಾಮುಕ ಎಂದು ತಿಳಿದುಬಂದಿದೆ. ಕಳೆದ ಆರು ವರ್ಷಗಳ ಹಿಂದೆ, ಗಂಡನನ್ನು ಕಳೆದುಕೊಂಡು ಸರಕಾರದ ಅನುಕಂಪದ ಮೇಲೆ ಡಿ ಗ್ರೂಪ್ ನೌಕರಿಗೆ ಸೇರಿರುವ ವಿಧವೆ ಮಹಿಳೆ, ನಿನ್ನೆ ಸಾಯಂಕಾಲ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಳು. ಈ ಸಂದರ್ಭದಲ್ಲಿ ಕಾಮುಕ ಅಧ್ಯಕ್ಷ ಚಂದ್ರಹಾಸ್ ವಿಧವೆ ನೌಕರಸ್ಥೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. 
 
ಗ್ರಾಮ ಪಂಚಾಯತ್ ಕಛೇರಿಯಲ್ಲಿ ವಿಧವೆ ನೌಕರಸ್ಥೆಯನ್ನು ಬಲವಂತವಾಗಿ ತನ್ನ ಕೊಠಡಿಗೆ ಎಳೆದುಕೊಂಡು ಹೋಗಿ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ. ಕಾಮುಕನ ಈ ನೀಚ ಕೃತ್ಯ ಕಛೇರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
 
ಈ ಘಟನೆಗೆ ಸಂಬಂಧಿಸಿದಂತೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧ್ಯಕ್ಷ ಚಂದ್ರಹಾಸ್‌ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಕೊನೆ ದಿನಾಂಕ

Karnataka Weather: ಮುಂದಿನ ತಿಂಗಳು ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ

ಮುಂದಿನ ಸುದ್ದಿ