ಹಾಡುಹಗಲೇ ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸುಂಗಠಾಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲೆಯಾದ ವ್ಯಕ್ತಿಯಾಗಿದ್ದಾನೆ.
ಗೊಲ್ಲಾಳಪ್ಪಾ ಹದಗಲ್ಲ (35) ಮೃತ ಗ್ರಾಮ ಪಂಚಾಯತಿ ಅಧ್ಯಕ್ಷನಾಗಿದ್ದಾನೆ.
									
			
			 
 			
 
 			
			                     
							
							
			        							
								
																	 
ಸಿಂದಗಿ ಪಟ್ಟಣದ ಕಲ್ಯಾಣ ನಗರದಲ್ಲಿ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
									
										
								
																	ಸ್ಥಳಕ್ಕೆ ಸಿಂದಗಿ ಪೊಲಿಸ್ ರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.