Publish Date: Wed, 22 Mar 2017 (13:10 IST)
Updated Date: Wed, 22 Mar 2017 (13:12 IST)
ನಗರದ ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದ 14 ವರ್ಷದ ಬಾಲಕಿಯ ಮೇಲೆ ಆಕೆಯ ತಾತ ನಿರಂತರವಾಗಿ ಅತ್ಯಾಚಾರವೆಸಗಿದ ಹೇಯ ಘಟನೆ ವಪದಿಯಾಗಿದೆ.
ಅತ್ಯಾಚಾರವೆಸಗಿದ ಫೋಟೋವನ್ನು ತೋರಿಸಿ ಮೊಮ್ಮಗಳ ಮೇಲೆ, ತಾತ ಒಂದು ವರ್ಷದಿಂದ ಅತ್ಯಾಚಾರವೆಸಗುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿ ವೃದ್ಧನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.
65 ವರ್ಷದ ವೃದ್ಧನನ್ನು ವಶಕ್ಕೆ ತೆಗೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.