ಹೆಣ್ಣುಮಗುವೆಂಬ ಕಾರಣಕ್ಕೆ ಅಜ್ಜಿ ಎಸಗಿದ್ದಾಳೆ ಇಂತಹ ಘೋರ ಕೃತ್ಯ

Webdunia
ಭಾನುವಾರ, 1 ಡಿಸೆಂಬರ್ 2019 (11:47 IST)
ಬೆಂಗಳೂರು : 8 ದಿನದ ಹೆಣ್ಣುಮಗುವನ್ನು  ಅಜ್ಜಿಯೇ ಮಹಡಿಯಿಂದ ಎಸೆದು ಭೀಕರವಾಗಿ ಕೊಲೆ ಮಾಡಿದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.



ಪರಮೇಶ್ವರಿ (60)ಮಗುವನ್ನು ಕೊಂದ ಪಾಪಿ ಅಜ್ಜಿ. ಮಾರ್ಷಲ್ ಮತ್ತು ಸೆಲ್ವಿ ದಂಪತಿ 8 ದಿನಗಳ ಹಿಂದೆ ಹೆಣ್ಣು ಮಗು ಜನಿಸಿತ್ತು. ಆದರೆ  ಸೆಲ್ವಿ ಬಾತ್ ರೂಂ ಗೆ ಹೋಗುವಾಗ ಮಾರ್ಷಲ್ ತಾಯಿ ಪರಮೇಶ್ವರಿಯ ಬಳಿ ಮಗುವನ್ನು ಬಿಟ್ಟು ನೋಡಿಕೊಳ‍್ಳುವಂತೆ ಹೇಳಿ ಹೋಗಿದ್ದಾಳೆ. ಆ ವೇಳೆ ಅಜ್ಜಿ ಹೆಣ್ಣುಮಗುವೆಂಬ ಕೀಳರಿಮೆಯಿಂದ ಮಗುವನ್ನು ಮಹಡಿಯಿಂದು ಎಸೆದಿದ್ದಾಳೆ.


ಬಾತ್ ರೂಂನಿಂದ ಬಂದ ತಾಯಿ ಸಲ್ವಿ ಮಗುವನ್ನು ಕೇಳಿದಾಗ ಅಜ್ಜಿ ತನಗೆ ಗೊತ್ತಿಲ್ಲ ಎಂಬಂತೆ ನಟಿಸಿದ್ದಾಳೆ. ಬಳಿಕ ಮಗುವನ್ನು ಹುಡುಕಾಡಿದಾಗ ಮನೆ ಸಮೀಪದ ಖಾಲಿ ನಿವೇಶನದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸರು ಅಜ್ಜಿ ಪರಮೇಶ್ವರಿಯನ್ನು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments