Webdunia - Bharat's app for daily news and videos

Install App

80 ವರ್ಷದ ಅಜ್ಜಿಯನ್ನು ಕೊಂದು ಅಂಗಾಂಗವನ್ನು ಎಸೆದ ಮೊಮ್ಮಗ

Webdunia
ಗುರುವಾರ, 15 ಅಕ್ಟೋಬರ್ 2020 (09:34 IST)
ಮುಂಬೈ : 80 ವರ್ಷದ ಅಜ್ಜಿಯನ್ನು 25 ವರ್ಷದ ಮೊಮ್ಮಗನೊಬ್ಬ  ಕತ್ತು ಸೀಳಿ ಕೊಲೆ ಮಾಡಿದ್ದಲ್ಲದೇ ಆಕೆಯ ದೇಹದ ಅಂಗಾಂಗಗಳನ್ನು ರೂಂ ತುಂಬಾ ಎಸೆದ ಘಟನೆ ಮುಂಬೈನಲ್ಲಿ ನಡೆದಿದೆ.

ಕ್ರಿಸ್ಟೋಫರ್ ಡಯಾಸ್  ಆರೋಪಿಯಾಗಿದ್ದು, ರೋಸಿ ಮೃತಪಟ್ಟ ಅಜ್ಜಿ. ಕ್ರಿಸ್ಟೋಫರ್ ಪೋಷಕರು ಇಸ್ರೆಲ್ ನಲ್ಲಿದ್ದ ಕಾರಣ ಅಜ್ಜಿಯ ಜೊತೆ ವಾಸವಾಗಿದ್ದ. ಈತ ಡ್ರಗ್ ವ್ಯಸನಿಯಾಗಿದ್ದ, ಆದಕಾರಣ ಮನೆಗೆ ಬಂದ ಸಂಬಂಧಿಕರ ಬಳಿ ಆತನ ಬಳಿ ಮಾತನಾಡದಂತೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ಆತ ರಾತ್ರಿ ಅಜ್ಜಿ ಮಲಗಿದ್ದಾಗ ಚಾಕುವಿನಿಂದ ಅಜ್ಜಿಯ ಕತ್ತು ಸೀಳಿ ಕೊಂದು ಆಕೆಯ ದೇಹದ ಅಂಗಾಂಗಗಳನ್ನು ಕತ್ತರಿಸಿ ರೂಮಿನ ತುಂಬಾ ಎಸೆದಿದ್ದಾನೆ.

ಇದನ್ನು ಕಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments