Publish Date: Mon, 26 Jun 2017 (16:58 IST)
Updated Date: Mon, 26 Jun 2017 (19:52 IST)
19 ವರ್ಷ ವಯಸ್ಸಿನ ಮೊಮ್ಮಗ ಅಜ್ಜಿಯ ಮೇಲೆ ಅತ್ಯಾಚಾರವೆಸಗಿದ ಹೀನ ಘಟನೆ ಬೊಮ್ಮಲಾಪುರದಲ್ಲಿ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದೇ ವೇಳೆ 19 ವರ್ಷ ವಯಸ್ಸಿನ ಕೀರ್ತಿ, ತನ್ನ 58 ವರ್ಷ ವಯಸ್ಸಿನ ಅಜ್ಜಿ(ತಂದೆಯ ತಾಯಿ)ಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಘಟನೆಯ ನಂತರ ವೃದ್ಧೆ ಮೊಮ್ಮಗನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ
ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಕೀರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.