ಮಹಾರಾಷ್ಟ್ರದ ಬಳಿಕ ಕರ್ನಾಟಕಕ್ಕೂ ಮಿಡತೆ ದಾಳಿ ಭೀತಿ

Webdunia
ಬುಧವಾರ, 27 ಮೇ 2020 (09:01 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾ ವೈರಸ್ ಕಾಟದ ನಡುವೆ ಇದೀಗ ಮಹಾರಾಷ್ಟ್ರದ ಬಳಿಕ ರಾಜ್ಯಕ್ಕೂ ಮಿಡತೆ ಕಾಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
 


 

ಈಗಾಗಲೇ ಮಿಡತೆ ದಾಳಿಗೆ ಉತ್ತರ ಭಾರತ ತತ್ತರಿಸಿ ಹೋಗಿದೆ ಪಾಕ್ ಮೂಲಕ ಭಾರತಕ್ಕೆ ನುಗ್ಗಿದ ಮಿಡತೆ ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ಕಾಟ ನೀಡುತ್ತಿವೆ. ಮಿಡತೆಗಳ ದಾಳಿಯಿಂದ ಅಪಾರ ಬೆಳೆ ನಾಶವಾಗಿದೆ.

 

ಇದೀಗ ಕರ್ನಾಟಕಕ್ಕೂ ಮಿಡತೆ ದಾಳಿ ಭೀತಿ ಎದುರಾಗಿದ್ದು, ಬೀದರ್ ಮೂಲಕ ರಾಜ್ಯಕ್ಕೆ  ಮಿಡತೆ ಎಂಟ್ರಿಯಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಡಿಸಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ದಕ್ಷಿಣದತ್ತ ಗಾಳಿ ಬೀಸಿದರೆ ಭಾರೀ ಅಪಾಯ ಎದುರಾಗಲಿದೆ ಎನ್ನಲಾಗಿದೆ. ಮಿಡತೆ ದಾಳಿ ತಡೆಯಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲು ಎಲ್ಲ ಡಿಸಿಗಳಿಗೂ ಸೂಚನೆ ನೀಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments