ಕಲಬುರಗಿಗೆ ಬಿಡದ ‘ಮಹಾ’ ವೈರಸ್ ಕಂಟಕ

Webdunia
ಮಂಗಳವಾರ, 9 ಜೂನ್ 2020 (19:13 IST)
ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಬಂದವರಲ್ಲಿ ಮತ್ತೆ ಹೊಸದಾಗಿ 10 ಜನರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ.  

ಕಲಬುರಗಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ 10 ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.

10 ರೋಗಿಗಳು ಸರ್ಕಾರಿ‌ ಕ್ವಾರಂಟೈನ್ ದಲ್ಲಿದ್ದವರಾಗಿದ್ದು, ಕೋವಿಡ್-19 ಸೋಂಕು ದೃಢವಾದ ನಂತರ ಅಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ.

ಇದರಿಂದ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ769  ಕ್ಕೆ ಏರಿದೆ.  ಇದರಲ್ಲಿ ಇದೂವರೆಗೆ 213 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 548 ಸಕ್ರೀಯ ರೋಗಿಗಳಿದ್ದಾರೆ ಎಂದು ಶರತ್ ಬಿ. ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಗಲಭೆ ಪ್ರಕರಣ, ಎಚ್‌ಡಿಕೆ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಶಾಲಾ ಕಾಲೇಜು ಬೆನ್ನಲ್ಲೇ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್

ದೀರ್ಘಕಾಲದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ನೀಡಿದ ಕೊಡುಗೆಯೇನು: ಬಿವೈ ವಿಜಯೇಂದ್ರ

ಬಳ್ಳಾರಿ ಶೂಟೌಟ್‌ನಲ್ಲಿ ಹತ್ಯೆಯಾದ ಕಾರ್ಯಕರ್ತನಿಗೆ ಪರಿಹಾರ ನೀಡಿ ಸಂಕಷ್ಟಕ್ಕೊಳಗಾದ ಜಮೀರ್, ಏನಿದು

ಗೋರಖ್‌ಪುರದಿಂದ ಮುಂಬೈಗ್ ಹೋಗುತ್ತಿದ್ದ ಕಾಶಿ ಎಕ್ಸ್‌ಪ್ರೆಸ್‌ ರೈಲಿಗೆ ಬಾಂಬ್ ಬೆದರಿಕೆ, ಮುಂದೇನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments