Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್‌ ನಲ್ಲಿ ಭಾರಿ ಗೋಲ್ ಮಾಲ್?

Webdunia
ಮಂಗಳವಾರ, 19 ಫೆಬ್ರವರಿ 2019 (20:22 IST)
ರಾಜಧಾನಿಯಲ್ಲಿ ಇಂದಿರಾ ಕ್ಯಾಂಟೀನ್ಗಳಿಗೆ ಭದ್ರತೆ ಒದಗಿಸುವ ಮಾರ್ಷಲ್ಗಳ ಭಾರಿ ಪ್ರಮಾಣದ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಮಾರ್ಷಲಗಳ ನೇಮಕದಲ್ಲಿ 2017 ನವೆಂಬರ್ ನಿಂದ 2018 ನವೆಂಬರ್ ವರೆಗೆ ಬಿಬಿಎಂಪಿಯಿಂದ ಬಿಡುಗಡೆಯಾಗಿರುವ 14.50 ಕೋಟಿ ರೂ.ಗಳ ಪೈಕಿ 8 ಕೋಟಿ 70 ಲಕ್ಷ ರೂ.ಗಳ ಅವ್ಯವಹಾರ ನಡೆದಿದೆ ಎಂದು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್. ರಮೇಶ್ ಆರೋಪಿಸಿದ್ದಾರೆ. ನಗರದಲ್ಲಿ 174 ಇಂದಿರಾ ಕ್ಯಾಂಟೀನ್, 15 ಮೊಬೈಲ್ ಕ್ಯಾಂಟೀನ್ ಮತ್ತು 19 ಅಡಿಗೆ ಮನೆಗಳ ಭದ್ರತಾ ವ್ಯವಸ್ಥೆಗೆ ಒಟ್ಟು 468 ಮಂದಿ ಮಾರ್ಷೆಲ್ಗಳನ್ನು 3 ಪಾಳಿಗಳಲ್ಲಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಮಾಜಿ ಸೈನಿಕರ ಕಲ್ಯಾಣ ಅಭಿವೃದ್ಧಿ, ಸೊಸೈಟಿಯು ಸುಳ್ಳು ದಾಖಲೆಗಳನ್ನು ಸೃಷ್ಠಿಸಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಅವ್ಯವಹಾರ ಸಂಬಂಧ 190 ಪುಟಗಳ ದಾಖಲೆಗಳನ್ನು ಬಿಡುಗಡೆ ಮಾಡಿರುವ ಎನ್.ಆರ್. ರಮೇಶ್, ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು. ಮತ್ತು 12 ತಿಂಗಳ ಅವಧಿಯಲ್ಲಿ ಲೂಟಿಯಾಗಿರುವ 8 ಕೋಟಿ ರೂ.ಗೂ ಹೆಚ್ಚು ಹಣವನ್ನು ಸಂಸ್ಥೆಯಿಂದ ವಾಪಾಸ್ ಪಡೆಯಬೇಕು. ಹಾಗೂ ಸಂಸ್ಥೆಗೆ ನೀಡಿರುವ ಉಪಗುತ್ತಿಗೆಯನ್ನು ರದ್ದುಪಡಿಸಬೇಕೆಂದು ಆಗ್ರಹಪಡಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರಿಗಳು ನಿಮ್ಮ ಮನೆಯ ಜೀತದಾಳುಗಳಲ್ಲ: ಸಿದ್ದರಾಮಯ್ಯಗೆ ಆರ್‌ ಅಶೋಕ್ ಪ್ರಶ್ನೆ

Pehalgam attack: ಪಹಲ್ಗಾಮ್ ದಾಳಿಯ ಮತ್ತೊಂದು ಭೀಕರ ವಿಡಿಯೋ ವೈರಲ್

ನೀವು ಸರ್ವಾಧಿಕಾರಿಯಲ್ಲ: ಸಿಎಂ ಸಿದ್ದರಾಮಯ್ಯಗೆ ನಡೆಗೆ ಸಿಟಿ ರವಿ ಆಕ್ರೋಶ

ವರದಕ್ಷಿಣೆಗಾಗಿ ಊಟ ನೀಡದೆ 21ಕೆಜಿ ಕುಸಿದು ಮಹಿಳೆ ಸಾವು ಪ್ರಕರಣ: ಪತಿ, ಅತ್ತೆಗೆ ಜೀವಾವಧಿ ಶಿಕ್ಷೆ

Metro Rules Violation: ಮೆಟ್ರೋದಲ್ಲಿ ಆಹಾರ ಸೇವಿಸಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ, ಬಿತ್ತು ದಂಡ

ಮುಂದಿನ ಸುದ್ದಿ
Show comments