Webdunia - Bharat's app for daily news and videos

Install App

ಇಂದು ಸಿಎಂಗಳ ಜೊತೆ ಮಹತ್ವದ ಸಭೆ

Webdunia
ಮಂಗಳವಾರ, 14 ಡಿಸೆಂಬರ್ 2021 (08:10 IST)
ಬೆಂಗಳೂರು : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಿಎಂಗಳ ಜೊತೆ ಮಹತ್ವದ ಸಭೆ ನಡೆಯಲಿದೆ. 12 ರಾಜ್ಯಗಳ ಸಿಎಂಗಳು, 9 ಡಿಸಿಎಂಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
 
ಸಿಎಂ ಬಸವರಾಜ ಬೊಮ್ಮಾಯಿ, ಅರುಣಾಚಲಪ್ರದೇಶ, ಅಸ್ಸಾಂ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲಪ್ರದೇಶ, ಮಧ್ಯಪ್ರದೇಶ, ತ್ರಿಪುರಾ, ಮಣಿಪುರ, ಉತ್ತರ ಪ್ರದೇಶ, ಉತ್ತರಾಖಂಡ್ ಮುಖ್ಯಮಂತ್ರಿ ಇಂದಿನ ಸಭೆಯಲ್ಲಿ ಭಾಗಿಯಾಗುತ್ತಾರೆ. ವಾರಾಣಸಿಯ ವಿಶ್ವನಾಥನ ಸನ್ನಧಿಯಲ್ಲಿ ಬೆಳಗ್ಗೆ 10 ಗಂಟೆಗೆ ಸಭೆ ಆರಂಭವಾಗಲಿದೆ.

ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭಾಗಿ ರಾಜ್ಯಗಳ ಅಭಿವೃದ್ಧಿ, ಯೋಜನಾ ಅನುಷ್ಠಾನ, ಕೊರೊನಾ ನಿಯಂತ್ರಣ, ಆಡಳಿತದಲ್ಲಿ ಪಾರದರ್ಶಕತೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments