Daily Horoscope

ಇಂದು ಅಥವಾ ನಾಳೆ ಮಹತ್ವದ ಆದೇಶ!

Webdunia
ಬುಧವಾರ, 1 ಡಿಸೆಂಬರ್ 2021 (10:56 IST)
ಬೆಂಗಳೂರು : ರಾಜ್ಯ ಸರ್ಕಾರ ಇಂದು ಅಥವಾ ನಾಳೆ ಮಹತ್ವದ ಆದೇಶ ಹೊರಡಿಸುವ ಸಾಧ್ಯತೆಯಿದೆ.
ಬಿಬಿಎಂಪಿ ಪ್ರಸ್ತಾವನೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಲಸಿಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಿದೆ. ಈ ಬಗ್ಗೆ ಬಿಬಿಎಂಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಎರಡು ಡೋಸ್ ಲಸಿಕೆ ಪಡೆದಿರುವ ಸರ್ಟಿಫಿಕೇಟ್ ಇಲ್ಲದೆ ಹೋದರೆ ಮೆಟ್ರೋದಲ್ಲಿ ಪ್ರಯಾಣ ಮಾಡಲು ಅವಕಾಶ ನೀಡದಂತೆ ಸರ್ಕಾರ ಆದೇಶ ಹೊರಡಿಸಲಿದೆ.
ಬಿಎಂಟಿಸಿ ಬಸ್, ಥಿಯೇಟರ್, ಮಾಲ್, ಸ್ವಿಮ್ಮಿಂಗ್ ಪೂಲ್, ಪಾರ್ಕ್, ರೆಸ್ಟೋರೆಂಟ್, ಪಬ್ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಹೋಗುವ ಮೊದಲು ಎರಡು ಡೋಸ್ ಲಸಿಕೆ ಪಡೆಯುವುದು ಕಡ್ಡಾಯ ಅಂತ ರಾಜ್ಯ ಸರ್ಕಾರ ಇಂದು ಅಥವಾ ನಾಳೆ ಆದೇಶ ಹೊರಡಿಸಬಹುದು. ಬಿಬಿಎಂಪಿ ಲಸಿಕೆ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು. ಬಿಬಿಎಂಪಿ ಪ್ರಸ್ತಾವನೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ನಾಳೆಯಿಂದಲೇ ಹೊಸ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments