Webdunia - Bharat's app for daily news and videos

Install App

ನಾಳೆ ಅಮೃತ ಮಹೋತ್ಸವಕ್ಕೆ ಭರ್ಜರಿ ಸಿದ್ಧತೆ

Webdunia
ಮಂಗಳವಾರ, 2 ಆಗಸ್ಟ್ 2022 (07:38 IST)
ಬೆಂಗಳೂರು : ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಒಂದೇ ದಿನ ಇದ್ದು, ದಾವಣಗೆರೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ.

ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ 50 ಎಕರೆ ವಿಸ್ತಾರವಾದ ಶಾಮನೂರು ಪ್ಯಾಲೇಸ್ ಗ್ರೌಂಡ್ನಲ್ಲಿ ಅರಮನೆ ಮಾದರಿಯ ಬೃಹತ್ ವೇದಿಕೆ ಸಿದ್ಧವಾಗಿದೆ.

ವೇದಿಕೆಯ ಮೇಲೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿ, ಪರಮೇಶ್ವರ್, ಖರ್ಗೆ ಸೇರಿದಂತೆ ಕೇವಲ 45 ಜನ ಮುಖ್ಯ ಗಣ್ಯರಿಗೆ ಕೂರಲು ಅವಕಾಶ ನೀಡಲಾಗಿದೆ. ಹಾಗೆಯೇ ವೇದಿಕೆ ಮುಂಭಾಗದಲ್ಲಿ 6 ಲಕ್ಷ ಜನರಿಗೆ ಆಸನಗಳು ಸಜ್ಜಾಗಿವೆ. ಮಾಜಿ ಸಚಿವರು, ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ.

ಸಿದ್ದರಾಮಯ್ಯನವರ 75 ವರ್ಷಗಳ ಕಾಲ ನಡೆದು ಬಂದ ಹಾದಿಯ ಬಗ್ಗೆ ಜನರಿಗೆ ತಿಳಿಸಲು ಛಾಯಾಚಿತ್ರ ಪ್ರದರ್ಶನವನ್ನು ಕೂಡ ಆಯೋಜನೆ ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಸಿಎಂ ಸಿದ್ದರಾಮಯ್ಯ ಬಾಸ್ ಎಂದು ಚಿನ್ನದಲ್ಲಿ ಬರೆಸಿ ಸಿದ್ದರಾಮಯ್ಯಗೆ ಉಡುಗೊರೆಯಾಗಿ ನೀಡಿದ್ದಾರೆ. ಈ ವೇಳೆ ಎಕ್ಸ್ ಸಿಎಂ ಎಂದು ಬರೆಸಬೇಕಿತ್ತು ಸಿದ್ದು ಅಭಿಮಾನಿಗೆ ತಿಳಿಸಿದ್ದಾರೆ.

ಸಿದ್ದರಾಮೋತ್ಸವಕ್ಕೆ ಹೋಗುವವರಿಗೆ ಅಭಿಮಾನಿಗಳನ್ನು ಕರೆದೊಯ್ಯಲು ಈಗಾಗಲೇ ವಿವಿಧ ಜಿಲ್ಲೆಗಳಿಂದ ಸುಮಾರು 7 ಸಾವಿರ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ 200 ಕಾರು, 100 ಆಟೋಗಳಿಗೆ ರಕ್ಷಾರಾಮಯ್ಯ ಚಾಲನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments