Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ

Webdunia
ಭಾನುವಾರ, 26 ಫೆಬ್ರವರಿ 2023 (11:52 IST)
ಬೆಳಗಾವಿ : ಫೆ.27ರಂದು ಕುಂದಾನಗರಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ನಾಡಿನ ಮಹನೀಯರು ಇತಿಹಾಸ ಸಾರುವ ಲೈವ್ ಶೋಗೆ ಸಿದ್ಧತೆ ನಡೆದಿದೆ.

ಫೆ.27ರಂದು ಬೆಳಗಾವಿ ನಗರದ ಸಿಪಿಎಡ್ ಮೈದಾನಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಆಗಮನ ಬಿಜೆಪಿ ಪಕ್ಷದ ನಾಯಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗುತ್ತಿದೆ. 

ಬೆಳಗಾವಿಯಲ್ಲಿ 8 ಕಿಲೋಮೀಟರ್ ರೋಡ್ ಶೋಗೆ ಭರ್ಜರಿ ಸಿದ್ಧತೆ ನಡೆದಿದ್ದು, ರೋಡ್ ಶೋ ಮಾರ್ಗದಲ್ಲಿ ಸ್ವತಃಪಕ್ಷದ ಧ್ವಜ, ಬಂಟಿಂಗ್ಸ್ ಕಟ್ಟಿದ ಬಿಜೆಪಿ ಶಾಸಕ ಅಭಯ ಪಾಟೀಲ್ ರೋಡ್ ಶೋ ಮಾರ್ಗದ ರಸ್ತೆಯ ಎರಡು ಬದಿಗಳಲ್ಲಿ ಪಕ್ಷದ ಧ್ವಜ ಕಾರ್ಯಕರ್ತರು ಕಟ್ಟುತ್ತಿದ್ದಾರೆ. 8 ಕಿಲೋಮೀಟರ್ ರೋಡ್ ಶೋ ಉದ್ದಕ್ಕೂ ರಸ್ತೆಯ ಎರಡು ಬದಿಯಲ್ಲಿ ಬ್ಯಾರಿಕೇಡ್ ಅವಳವಡಿಕೆ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments