Webdunia - Bharat's app for daily news and videos

Install App

ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ರೆಸ್ಪಾನ್ಸ್

Webdunia
ಮಂಗಳವಾರ, 1 ಆಗಸ್ಟ್ 2023 (19:30 IST)
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಗೆ 4,10,860 ಮಹಿಳೆಯರಿಂದ ನೋಂದಣಿ ಮಾಡಲಾಗಿದೆ.ಒಟ್ಟಾರೆ ಇದುವರೆಗೂ 86,59,467 ಮಹಿಳೆಯರಿಂದ ಅರ್ಜಿ ಸಲ್ಲಿಕೆಯಾಗಿದೆ.ಹಲವು ಗೊಂದಲ ನಡುವೆ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.ಮನೆಯೊಡತಿಯರು ಸ್ವತಃ ತಾವೇ ತೆರಳಿ ಅರ್ಜಿ ಸಲ್ಲಿಕೆ ಮಾಡಿದ್ದು,ಸದ್ಯ ಯಾವುದೇ ಸರ್ವರ್ ಸಮಸ್ಯೆ  ಇಲ್ಲದೇ ಅರ್ಜಿ ಸಲ್ಲಿಕೆಯಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

ಮುಂದಿನ ಸುದ್ದಿ
Show comments