Webdunia - Bharat's app for daily news and videos

Install App

ಮೈಸೂರಿನಲ್ಲಿ ವೀರ್ ಸಾವರ್ಕರ್ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ

Webdunia
ಮಂಗಳವಾರ, 23 ಆಗಸ್ಟ್ 2022 (18:08 IST)
ಯಾರೇನೆ ಹೇಳಿದರೂ ವೀರಸಾವರ್ಕರ್ ಅಪ್ರತಿಮ'ಮೈಸೂರಿನಲ್ಲಿ ವೀರ್ ಸಾವರ್ಕರ್ ಬಗ್ಗೆ ಜನಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ವೀರ ಸಾವರ್ಕರ್ ಪ್ರತಿಷ್ಠಾನ ಆಯೋಜಿಸಿರುವ ಸಾವರ್ಕರ್ ರಥ ಯಾತ್ರೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೈಸೂರಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿ, ಯಾರು ಏನೇ ಹೇಳಿದರೂ ವೀರ ಸಾವರ್ಕರ್ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ. ದೇಶ ಪ್ರೇಮಿಯ ಕುರಿತು ಜನರಿಗೆ ಸಂದೇಶ ನೀಡುವ ದೃಷ್ಟಿಯಿಂದ ಈ ರಥ‌ಯಾತ್ರೆ ನಡೆಯಲಿದೆ ಎಂದಿದ್ದಾರೆ. ಇನ್ನು, ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ವಿಚಾರವಾಗಿ ಮಾತನಾಡಿ ನಾನು ಮತ್ತು ಸಿಎಂ ಈಗಾಗಲೇ ಕ್ಷಮೆ ಕೇಳಿದ್ದೇವೆ. ಆ ನಂತರವೂ ಸಿದ್ದರಾಮಯ್ಯ ಹಠಮಾರಿ ಧೋರಣೆ ಬಿಡಬೇಕು. ಆಗಸ್ಟ್​​ 26ರಂದು ಕೊಡಗಿಗೆ ಪಾದಯಾತ್ರೆ ಕಾರ್ಯಕ್ರಮ ನಡೆಸುತ್ತಿರುವುದು ಕೆಟ್ಟ ಬೆಳವಣಿಗೆ ಎಂದು ಅಸಮಾಧಾನ ಹೊರಹಾಕಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments