Select Your Language

Notifications

webdunia
webdunia
webdunia
webdunia

ಪೊಲೀಸ್ ಗೃಹ ನಿರ್ಮಾಣ

webdunia
ಬೆಂಗಳೂರು , ಗುರುವಾರ, 21 ಅಕ್ಟೋಬರ್ 2021 (16:25 IST)
ಪೊಲೀಸರ ವಸತಿಗಾಗಿ 2 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, 10 ಸಾವಿರ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ರಾಜ್ಯ ಪೊಲೀಸ್ ಇಲಾಖೆ ಮೈಸೂರು ರಸ್ತೆಯಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಪಾಲ್ಗೊಂಡು ಹುತಾತ್ಮ ಪೊಲೀಸರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದ ಅವರು, ಪೊಲೀಸ್ ಗೃಹ-2025ರ ಯೋಜನೆ ಯನ್ನು ಜಾರಿಗೆ ತಂದಿದ್ದು, ಇದರಡಿ 10,034 ವಸತಿ ಗೃಹಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಕೋವಿಡ್ ಹೆಚ್ಚಳ...!!!