Webdunia - Bharat's app for daily news and videos

Install App

ಕೇಬಲ್ ಕಾರ್ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್

Webdunia
ಮಂಗಳವಾರ, 19 ಸೆಪ್ಟಂಬರ್ 2023 (09:39 IST)
ಬೆಳಗಾವಿ : ಬೆಳಗಾವಿ ಮಹಾನಗರದಲ್ಲಿ ಹೊಸತನ ಬಯಸುವ ಶಾಸಕ ಅಭಯ ಪಾಟೀಲ ಈಗ ಬೆಳಗಾವಿಯ ಸೌಂದರ್ಯ ಹೆಚ್ಚಿಸಿ ಪಕ್ಕದ ರಾಜ್ಯಗಳ ಪ್ರವಾಸಿಗರನ್ನು ಆಕರ್ಷಿಸುವ ಕೇಬಲ್ ಕಾರ್ ಯೋಜನೆಯ ಅನುಷ್ಠಾನಕ್ಕೆ ಕೇಂದ್ರದ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
 
ನವದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಳ್ಳೂರು ಗ್ರಾಮದಿಂದ ರಾಜಹಂಸಗಡ ವರೆಗೆ ಕೇಬಲ್ ಕಾರ್ ಅಳವಡಿಸಲು 60 ಕೋಟಿ ರೂ.ಗಳ ಯೋಜನೆಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿದ್ದರು. ಅದಕ್ಕೆ ತಕ್ಷಣವೇ ಸ್ಪಂದಿಸಿದ ಕೇಂದ್ರ ಸಚಿವರು, ಪರಿಶೀಲನೆ ಮಾಡಿ ತಕ್ಷಣ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಡಿಸೆಂಬರ್ ಒಳಗಾಗಿ ವರದಿ ಪಡೆದು ಅಗತ್ಯ ಅನುದಾನ ಬಿಡುಗಡೆ ಮಾಡಿ ಜನವರಿ ತಿಂಗಳ ನಂತರ ಕೇಬಲ್ ಕಾರ್ ಯೋಜನೆಯ ಕಾಮಗಾರಿ ಆರಂಭಿಸಲಾಗುವುದು ಎಂದು ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರು ಭರವಸೆ ನೀಡಿದ್ದಾರೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದು ಎಷ್ಟಾಗಿದೆ ನೋಡಿ

Video: ಪಾಕಿಸ್ತಾನ ಸದೆಬಡಿಯಲು ಸೇನಾ ವಾಹನ ಸಾಗುತ್ತಿದ್ದರೆ ರಸ್ತೆಯಲ್ಲಿ ಜೈಕಾರ ಹಾಕಿದ ಭಾರತೀಯರು

India Pakistan: ನಿಮ್ಮ ಭಾಷಣ ಯಾರಿಗೆ ಬೇಕು, ಪಾಕಿಸ್ತಾನ ಪ್ರಧಾನಿಗೆ ಜನರಿಂದಲೇ ಛೀಮಾರಿ

India Pakistan: ಚಂಢೀಘಡದಲ್ಲಿ ಮೊಳಗಿದ ಸೈರನ್, ಪಾಕ್ ನಿಂದ ದಾಳಿ ನಿರೀಕ್ಷೆ

India Pakistan: ಭಾರತಕ್ಕೆ ಪಾಕಿಸ್ತಾನ ಅಟ್ಯಾಚ್ಡ್ ಟಾಯ್ಲೆಟ್, ಹಿಗ್ಗಾಮುಗ್ಗಾ ಟ್ರೋಲ್

ಮುಂದಿನ ಸುದ್ದಿ
Show comments