Select Your Language

Notifications

webdunia
webdunia
webdunia
webdunia

ಫೆಬ್ರವರಿ 22ರಿಂದ ಶಾಲೆ ಆರಂಭಿಸುವುದಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಫೆಬ್ರವರಿ 22ರಿಂದ ಶಾಲೆ ಆರಂಭಿಸುವುದಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್
ಬೆಂಗಳೂರು , ಮಂಗಳವಾರ, 16 ಫೆಬ್ರವರಿ 2021 (12:07 IST)
ಬೆಂಗಳೂರು : 1 ರಿಂದ 8ನೇ ತರಗತಿವರೆಗೆ ಶಾಲೆ ಆರಂಭಿಸುವ ವಿಚಾರ ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಾರಿಗೆ ಇಲಾಖೆ, ಹಿಂದುಳಿದ ವರ್ಗ, ಸಮಾಜ ಕಲ್ಯಾಣ್ ಇಲಾಖೆ ಅಧಿಕಾರಿಗಳು ಟಾಸ್ಕ್ ಫೋರ್ಸ್ ಸದಸ್ಯರ ಜೊತೆ  ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದ್ದಾರೆ.

ಈ ಸಭೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಿಸುವುದಕ್ಕೆ ಸರ್ಕಾರ  ನಿರ್ಧಾರ ಮಾಡಿದೆ. ಫೆಬ್ರವರಿ 22ರಿಂದ ಶಾಲೆ ಆರಂಭಿಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಆರಂಭಿಸುವುದಕ್ಕೆ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರಪ್ಪನ ಅಗ್ರಹಾರ ಜೈಲು ಮಾಫಿಯಾ ಪ್ರಕರಣ; ಗೃಹ ಮಂತ್ರಿಗೆ ಮಾಜಿ ಗೃಹ ಮಂತ್ರಿ ಸಲಹೆ