Select Your Language

Notifications

webdunia
webdunia
webdunia
webdunia

ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್!

mediacal colleage
bengaluru , ಶನಿವಾರ, 17 ಜುಲೈ 2021 (15:24 IST)
ನರ್ಸಿಂಗ್, ಆಯುಷ್, ಡೆಂಟಲ್, ಇತರೆ ಆರೋಗ್ಯ ಸಂಬಂಧಿಸಿದ ಕೋರ್ಸ್ ಗಳಿಗೆ ಅವಕಾಶ ಸಿಕ್ಕಿದ್ದು, ಕಾಲೇಜು ವಿದ್ಯಾರ್ಥಿಗಳು ಕನಿಷ್ಠ ಒಂದು ಲಸಿಕೆ ಪಡೆದವರು ಭೌತಿಕ ತರಗತಿಗೆ ಆಗಮಿಸಬಹುದು.
ವಿದ್ಯಾರ್ಥಿಗಳು, ಸಿಬ್ಬಂದಿ ಇಬ್ಬರು ಕೂಡ ಕನಿಷ್ಠ ಒಂದು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಸರ್ಕಾರದ ಗೈಡ್ ಲೈನ್ಸ್ ಅನ್ವಯ ವೈದ್ಯಕೀಯ ಕಾಲೇಜುಗಳ ಆರಂಭ ಅನಿವಾರ್ಯ ಆಗಿರುವುದರಿಂದ  ಸರ್ಕಾರದಿಂದ ಹಸಿರು ನಿಶಾನೆ ಸಿಕ್ಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ